ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಮೂರನೇ ದಿನವೂ ನಾಮಪತ್ರ ಸಲ್ಲಿಕೆ ಇಲ್ಲ

Update: 2019-03-21 15:34 GMT

ಉಡುಪಿ, ಮಾ.21: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮೂರನೇ ದಿನವಾದ ಬುಧವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಾ.26 ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News