ಮಂಡ್ಯ ಲೋಕಸಭಾ ಕ್ಷೇತ್ರ: ಎರಡು ನಾಮಪತ್ರ ಸಲ್ಲಿಕೆ

Update: 2019-03-21 16:54 GMT

ಮಂಡ್ಯ, ಮಾ.21: ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಗೆ ಗುರುವಾರ ಡಿ.ಸಿ.ಜಯಶಂಕರ ಅವರು ಐಹ್ರಾ ನ್ಯಾಷನಲ್ ಪಾರ್ಟಿ ಅಭ್ಯರ್ಥಿಯಾಗಿ 1 ನಾಮಪತ್ರ ಹಾಗೂ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಯಾಗಿ ಸಿ.ಪಿ.ದಿವಾಕರ್ ಅವರು 1 ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News