ಮಾ.23: ತುಳು ಚಾವಡಿ ಸನ್ಮಾನ

Update: 2019-03-21 17:38 GMT

ಮಂಗಳೂರು, ಮಾ. 21: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಿರುವಂತೆ ಮಾ.23ರಂದು ಅಪರಾಹ್ನ 3:30ಕ್ಕೆ ಅಕಾಡಮಿಯ ಸಿರಿಚಾವಡಿಯಲ್ಲಿ ಸಮಾಜ ಸೇವಕಿ ಭಾಗೀರಥಿ ಮಂಚಿ ಬಾವ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News