×
Ad

ಚಾಮರಾಜನಗರ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

Update: 2019-03-21 23:58 IST

ಚಾಮರಾಜನಗರ, ಮಾ. 21: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಪ್ರದೀಪ್ ಕುಮಾರ್ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News