ಸಚಿವ ಸಿ.ಎಸ್.ಶಿವಳ್ಳಿಗೆ ತೀವ್ರ ಹೃದಯಾಘಾತ

Update: 2019-03-22 08:45 GMT

ಹುಬ್ಬಳ್ಳಿ, ಮಾ.22: ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತವಾಗಿದೆ.

 ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಎಂದು ತಿಳಿದು ಬಂದಿದೆ.ಕುಂದಗೋಳದ ಕಾಂಗ್ರೆಸ್ ಶಾಸಕರಾಗಿರುವ ಶಿವಳ್ಳಿ  ಅವರಗೆ  ಕಳೆದ ಫೆಬ್ರವರಿಯಲ್ಲಿ ಅನಾರೋಗ್ಯದಿಂದಾಗಿ  ಹುಬ್ಬಳ್ಳಿಯ  ಕಿಮ್ಸ್   ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಹಿಂದೆ  ಬೈಪಾಸ್ ಸರ್ಜರಿ ಮಾಡಿಸಿಕೊಂಡಿದ್ದ  ಶಿವಳ್ಳಿ  ಅವರ   ಸ್ಥಿತಿ ಗಂಭೀರವಾಗಿದೆ  ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News