​ಐಪಿಎಲ್ ಬೆಟ್ಟಿಂಗ್; ಬುಕ್ಕಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

Update: 2019-03-22 15:41 GMT

ಮಂಗಳೂರು, ಮಾ. 22: ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಆರಂಭವಾಗಲಿರುವ ಐಪಿಎಲ್ 2019 ಪಂದ್ಯಕೂಟದ ಹಿನ್ನೆಲೆಯಲ್ಲಿ ಅವರು ಟ್ವಿಟರ್ ಮೂಲಕ ಬುಕ್ಕಿಗಳಿಗೆ ಮುನ್ನೆಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ತನ್ನ ಟ್ವೀಟ್‌ನ್ನು ಶೇರ್ ಮಾಡುವಂತೆಯೂ ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News