ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಶ್ರೀನಿವಾಸ್ ನೇಮಕ

Update: 2019-03-23 17:56 GMT

ಬೆಂಗಳೂರು, ಮಾ. 23: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ನೇಮಕ ಮಾಡಲಾಗಿದೆ.

ಮಾಹಿತಿ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ್ ಮತ್ತು ಕೆ.ಪಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News