ಉಳ್ಳಾಲ ಟಿಪ್ಪು ಸುಲ್ತಾನ್ ಕಾಲೇಜಿನ ಪ್ರಾಂಶುಪಾಲ ನಿಧನ

Update: 2019-03-24 04:52 GMT

ಉಳ್ಳಾಲ, ಮಾ.24: ಇಲ್ಲಿನ  ಟಿಪ್ಪು ಸುಲ್ತಾನ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಬಿ ಮೊಹಿದ್ದೀನ್ (55) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಬೈರಿಕಟ್ಟೆ ನಿವಾಸಿಯಾಗಿರುವ ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ