ಕನ್ಹಯ್ಯ ಕುಮಾರ್ ಬಿಹಾರದ ಬೇಗುಸರೈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಕಣಕ್ಕೆ

Update: 2019-03-24 06:31 GMT

ಪಾಟ್ನಾ, ಮಾ.24: ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಿಹಾರದ ಬೇಗುಸರೈ ಲೋಕಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ

ಕನ್ಹಯ್ಯ ಕುಮಾರ್ ಅವರನ್ನು ಸಿಪಿಐ ಮತ್ತು ಸಿಪಿಐಎಂ ಪಕ್ಷ   ಬೇಗುಸರೈ ಕ್ಷೇತ್ರಕ್ಕೆ ತನ್ನ  ಅಭ್ಯರ್ಥಿಯನ್ನಾಗಿ  ಆಯ್ಕೆ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News