ಕೋಲಾರ: ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ನಾಮಪತ್ರ ಸಲ್ಲಿಕೆ

Update: 2019-03-25 08:31 GMT

ಕೋಲಾರ, ಮಾ.25: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ  ಕಾಡುಗುಡಿಯ ಬಿಬಿಎಂಪಿ  ಸದಸ್ಯ ಎಸ್. ಮುನಿಸ್ವಾಮಿ ಇಂದು ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಂಗಾರಪೇಟೆಯ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ  ಬಿ.ಪಿ. ವೆಂಕಟಮುನಿಯಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News