ದ.ಕ.: ಸ್ವತಂತ್ರ ಅಭ್ಯರ್ಥಿಯಾಗಿ ಮ್ಯಾಕ್ಸಿಂ ಪಿಂಟೊ ನಾಮಪತ್ರ ಸಲ್ಲಿಕೆ

Update: 2019-03-25 08:26 GMT

ಮಂಗಳೂರು, ಮಾ.25: ದ.ಕ. ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮ್ಯಾಕ್ಸಿಂ ಪಿಂಟೊ ಸೋಮವಾರ ಮಧ್ಯಾಹ್ನ ಉಮೇದುವಾರಿಕೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News