ಪೌರಕಾರ್ಮಿಕ ದಂಪತಿಯ ಪಾದಪೂಜೆ ಮಾಡಿದ ಎ.ಮಂಜು

Update: 2019-03-25 18:49 GMT

ಹಾಸನ, ಮಾ.25: ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಹಳೆ ಮಟನ್ ಮಾರ್ಕೆಟ್ ವೃತ್ತ ಕೃಷ್ಣ ಆಸ್ಪತ್ರೆ ಹಿಂಭಾಗ ಇರುವ ಪೌರಕಾರ್ಮಿಕರ ಮನೆಗೆ ಭೇಟಿ ನೀಡಿ ಪೌರ ಕಾರ್ಮಿಕ ದಂಪತಿ ಚಂದ್ರು ಹಾಗೂ ಅಶ್ವಿನಿ ಅವರ ಪಾದ ಪೂಜೆ ನೆರವೇರಿಸಿದರು. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅನುಸರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News