ಕೊಡಗು: ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

Update: 2019-03-27 12:26 GMT

ಮಡಿಕೇರಿ, ಮಾ.27: ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪಿ.ಶಿವರಾಜು ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. 

ಕಳೆದ ಒಂದು ತಿಂಗಳಿನಿಂದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಯೋಗೇಶ್ ಅವರು ಗುಲ್ಬರ್ಗಾ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News