×
Ad

ಎ.2ರಂದು ಪೊಲೀಸ್ ಧ್ವಜ ದಿನಾಚರಣೆ

Update: 2019-03-29 22:20 IST

ಉಡುಪಿ, ಮಾ. 29: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯು ಎ.2ರಂದು ಬೆಳಗ್ಗೆ 8:30ಕ್ಕೆ ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ)ದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ಗೋಪಾಲ ಕೃಷ್ಣ ಗಾಣಿಗ ಗೌರವ ವಂದನೆ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News