ಚುನಾವಣಾ ತರಬೇತಿ ಶಿಬಿರ

Update: 2019-03-31 09:33 GMT

ಮಂಗಳೂರು, ಮಾ.31: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ತರಬೇತಿ ಶಿಬಿರವನ್ನು ಮತಗಟ್ಟೆ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ರವಿವಾರ ಆಯೋಜಿಸಲಾಯಿತು.

ಸಹಾಯಕ ಚುನಾವಣಾಧಿಕಾರಿಗಳು ಮತ್ತು ಅಧಿಕಾರಿಗಳ ತಂಡ ತರಬೇತಿಯನ್ನು ಯಶಸ್ವಿಗೊಳಿಸಲು ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡಿದ್ದರು. ತರಬೇತಿ ಆಯೋಜಿಸಲಾಗಿದ್ದ ನಗರದ ರೊಸಾರಿಯೋ ಕಾಲೇಜಿಗೆ ಜಿಲ್ಲಾಧಿಕಾರಿ ಸಸಿಕಾಂ್ ಸೆಂಥಿಲ್ ಭೇಟಿ ನೀಡಿ ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News