ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ನಾಳೆ ಬೆಂಗಳೂರಿಗೆ

Update: 2019-04-01 13:57 GMT

ಬೆಂಗಳೂರು, ಎ. 1: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾಳೆ(ಎ.2) ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ನಾಳೆ ಸಂಜೆ 6:30ಕ್ಕೆ ಬನಶಂಕರಿ ದೇವಸ್ಥಾನದಿಂದ ಜೆ.ಪಿ.ನಗರದ ವರೆಗೆ ರೋಡ್ ಶೋ ನಡೆಸಲಿದ್ದು, ಇಲ್ಲಿನ ಸಿಂಧೂರ ಸಮುದಾಯ ಭವನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News