×
Ad

ಎ.2ರಂದು ಮಹಿಳಾ ಕಾರ್ಮಿಕರ ಸಮಾವೇಶ

Update: 2019-04-01 20:33 IST

ಕುಂದಾಪುರ, ಎ.1: ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ 109ನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಮಾನತೆ, ಸಮಾನ ವೇತನ ಹಾಗೂ ಅವಕಾಶಗಳಿಗಾಗಿ ಕಟ್ಟಡ ನಿರ್ಮಾಣ ರಂಗದಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರ ಸಮಾವೇಶವನ್ನು ಎ. 2ರಂದು ಬೆಳಗ್ಗೆ 10:30ಕ್ಕೆ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಆಯೊೀಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News