ಕೋಡಿ: ಬ್ಯಾರೀಸ್ ಕಾಲೇಜಿನಲ್ಲಿ ಬೇಸಿಗೆ ವಾಲಿಬಾಲ್ ಶಿಬಿರ
Update: 2019-04-01 23:48 IST
ಕೋಡಿ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಬ್ಯಾರೀಸ್ ಕಾಲೇಜು ಕೋಡಿ, ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲ್ಲೂಕು ಮಟ್ಟದ ವಾಲಿಬಾಲ್ ತರಬೇತಿ ಶಿಬಿರವು ಎ. ರಿಂದ 17 ರವರೆಗೆ ಬ್ಯಾರೀಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಸದುಪಯೋಗ ಪಡೆಯುವಂತೆ ಪ್ರಕಟನೆ ತಿಳಿಸಿದೆ.