ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೋಳಿ ಮರಿಗಳು ಲಭ್ಯ
Update: 2019-04-03 19:36 IST
ಉಡುಪಿ, ಎ.3:ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುಮಾರು 500 ಗಿರಿರಾಜ ಕೋಳಿ ಮರಿಗಳು ಲಭ್ಯವಿದ್ದು, ಆಸಕ್ತರು ಖರೀದಿಸಬಹುದಾಗಿದೆ.
ಕೋಳಿಯ ಮಾರಾಟ ಸ್ಟಾಕ್‌ಇರುವವರೆಗೂ ಮಾತ್ರ ಲ್ಯವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2563923ನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.