ರಾಹುಲ್ ಗಾಂಧಿ ಎಪ್ರಿಲ್ 10ರಂದು ಅಮೇಠಿಯಲ್ಲಿ ನಾಮಪತ್ರ

Update: 2019-04-05 12:15 GMT

ಹೊಸದಿಲ್ಲಿ, ಎ.5: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 10ರಂದು ಅಮೇಠಿ ಲೋಕಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ.

ಈಗಾಗಲೇ ಅವರು ಕೇರಳದ ವಯನಾಡ್ ಕ್ಷೇತ್ರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಯ್ ಬರೇಲಿ ಕ್ಷೇತ್ರದಿಂದ ಎಪ್ರಿಲ್ 11ರಂದು ನಾಮಪತ್ರ ಸಲ್ಲಿಸಲಿರುವರು ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News