×
Ad

ಎ.10ರಂದು ದೇವರ ದಾಸಿಮಯ್ಯ ಜಯಂತಿ

Update: 2019-04-08 21:19 IST

 ಉಡುಪಿ, ಎ. 8: ಉಡುಪಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯ ಕ್ರಮ ವನ್ನು ಎ.10ರಂದು ಬೆಳಗ್ಗೆ 10.30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News