ದ್ವಿತೀಯ ಪಿಯು ಪರೀಕ್ಷೆ: ಪ್ರತಿಭಾನ್ವಿತರು

Update: 2019-04-15 11:04 GMT

ಮುಹಮ್ಮದ್ ಶಾಝಿಲ್

ಮಂಗಳೂರು, ಎ.15: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಶಾಝಿಲ್ 556(92.66 ಶೇ.) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಉದ್ಯಮಿ ಕನ್ಯಾನ ನಿವಾಸಿ ಡಿ.ಕೆ.ಅಬ್ದುಲ್ಲತೀಫ್ ಮತ್ತು ಝರೀನಾ ದಂಪತಿಯ ಪುತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News