ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ?

Update: 2019-04-16 04:57 GMT

ಚೆನ್ನೈ, ಎ.16: ತಮಿಳುನಾಡಿನ ವೆಲ್ಲೂರಿನ ಡಿಎಂಕೆ ಅಭ್ಯರ್ಥಿ ಕಚೇರಿಯಲ್ಲಿ  ಆದಾಯ ಅಧಿಕಾರಿಗಳು ಭಾರೀ ಮೊತ್ತದ ಹಣವನ್ನು ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಲು ಚುನಾವಣಾ ಆಯೋಗವು ಸೋಮವಾರ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News