ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ

Update: 2019-04-19 16:56 GMT

ಬೆಂಗಳೂರು, ಎ.19: ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಕೋಪ ನಿರ್ವಹಣ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಎರಡು ದಿನಗಳವರೆಗೆ ಮೋಡಗಳ ಸಾಲು ಹಾದು ಹೋಗುವುದರಿಂದ ಮೋಡ ಮುಸುಕಿದ ವಾತಾವರಣ ಹಾಗೂ ಅಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಳ ಹವೆ ಮುಂದುವರೆದಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News