ಹಝ್ರತ್ ವುಮೆನ್ಸ್ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

Update: 2019-04-20 15:00 GMT

ಉಳ್ಳಾಲ, ಎ.20: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧೀನದ ಹಝ್ರತ್ ಸೈಯದ್ ಮದನಿ ವಿಮೆನ್ಸ್ ಪಿಯು ಕಾಲೇಜು ಕಲಾ ವಿಭಾಗದ ಪರೀಕ್ಷೆಯಲ್ಲಿ ಶೇ.100, ವಾಣಿಜ್ಯ ವಿಭಾಗದಲ್ಲಿ ಶೇ.94 ಫಲಿತಾಂಶ ದಾಖಲಿಸಿದೆ.

ಒಟ್ಟು 72 ವಿದ್ಯಾರ್ಥಿಗಳ ಪೈಕಿ 5 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News