ಎ.22ರಿಂದ ಮಣಿಪಾಲದಲ್ಲಿ ಉಚಿತ ಚಿಕಿತ್ಸಾ ಶಿಬಿರ

Update: 2019-04-20 15:54 GMT

ಮಣಿಪಾಲ, ಎ.20: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ ದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಶಾಲಾಕ್ಯ ತಂತ್ರ ವಿಭಾಗದ ವತಿಯಿಂದ ಎ.22ರಿಂದ 27ರವರೆಗೆ ಬೆಳಗ್ಗೆ 9:30ರಿಂದ ಸಂಜೆ 4 ಗಂಟೆಯವರೆಗೆ ಕಣ್ಣು, ಕಿವಿ, ಗಂಟಲು ಮೂಗು ಹಾಗೂ ಶಿರೋ ರೋಗಗಳ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಹಮ್ಮಿ ಕೊಳ್ಳಲಾಗಿದೆ.

ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದು ಕೊಳ್ಳಬೇಕೆಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News