ಲೋಕಸಭಾ ಚುನಾವಣೆ: ಎರಡನೇ ಹಂತದ ಮತದಾನ

Update: 2019-04-23 03:07 GMT

ಉಡುಪಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ.

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ‌ ಶಾಸಕ ಸುಕುಮಾರ್‌ ಶೆಟ್ಟಿ ಅವರು ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 144ರಲ್ಲಿ ಮತ ಚಲಾಯಿಸಿದರು.

ಉಡುಪಿ ಜಿಲ್ಲೆಯ ಬೈಂದೂರು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೊಳಪಡುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News