ಲೋಕಸಭಾ ಚುನಾವಣೆ: ಧಾರವಾಡದಲ್ಲಿ ಐಎಎಸ್ ದಂಪತಿಯಿಂದ ಮತದಾನ

Update: 2019-04-23 08:21 GMT

ಧಾರವಾಡ: ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News