ಎ. 25: ಕಿನ್ಯದಲ್ಲಿ ಧಾರ್ಮಿಕ ಉಪನ್ಯಾಸ

Update: 2019-04-24 12:48 GMT

ಮಂಗಳೂರು, ಎ.24: ಕಿನ್ಯದ ಬುಖಾರಿ ಜುಮಾ ಮಸೀದಿಯ ಸ್ವಲಾತ್ ವಾರ್ಷಿಕದ ಪ್ರಯುಕ್ತ ಎ.25ರಂದು ಉಸ್ಮಾನ್ ಸಖಾಫಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News