ಶಿರಸಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ
Update: 2019-04-28 13:23 IST
ಶಿರಸಿ, ಎ.28: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಾದವರನ್ನು ರಸಿಯ ಶ್ರೀ ರಾಮ ಕಾಲನಿ ನಿವಾಸಿ ಝಾಕಿರ್ ಖಾನ್ ಮುಹಿಯುದ್ದೀನ್ ಖಾನ್ ಪಟೇಲ್ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.