ಎಸೆಸೆಲ್ಸಿ ಫಲಿತಾಂಶ : ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಗೆ ಶೇ.100 ಫಲಿತಾಂಶ

Update: 2019-04-30 13:01 GMT

ಆತೂರು: ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಯಿಂದ 24 ವಿದ್ಯಾರ್ಥಿನಿಯರು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿನಿಯರು ತೇರ್ಗಡೆಯಾಗಿ ಶೇ. 100 ಫಲಿತಾಂಶ ಪಡೆದುಕೊಂಡಿದೆ.

ಈ ಪೈಕಿ ಝಮಿಯಾ ನಫೀಸ್ (585), ಮರಿಯಂ ತಹಸಿನ ( 577), ರೂಹಿನ್ ಎಂ. (576), ಆಯಿಷತ್ ಸನ (574), ಆಯಿಷತ್ ಶುಹದ (555), ಫಾತಿಮತ್ ಸಜೀನ ( 544) , ಉನ್ನತ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಓರ್ವ ವಿದ್ಯಾರ್ಥಿನಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News