×
Ad

ಎಸೆಸೆಲ್ಸಿ ಫಲಿತಾಂಶ : ಫಾತಿಮಾ ರಿಫಾಗೆ 571 ಅಂಕ

Update: 2019-04-30 18:07 IST

ಬಂಟ್ವಾಳ, ಎ. 30: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮಾ ರಿಫಾ ಎಸೆಸೆಲ್ಸಿ ಪರೀಕ್ಷೆಯಲ್ಲಿ 571 ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 

ಇವರು ಬಿ.ಸಿ.ರೋಡ್ ಕೈಕಂಬದ ನಿವಾಸಿ ಅಬ್ದುಲ್ ಸಲೀಮ್ ಮತ್ತು ಉಮೈರಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News