ಹಳೆಯಂಗಡಿ: ಎಸ್ಸೆಸ್ಸೆಲ್ಸಿಯಲ್ಲಿ ಆಯಿಶಾ ಶಿಬ್ಲಾಗೆ ಶೇ.93.12 ಅಂಕ

Update: 2019-04-30 13:17 GMT

 ಹಳೆಯಂಗಡಿ: ಶ್ರೀ ನಾರಾಯಣ ಸನಿಲ್ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಆಯಿಶಾ ಶಿಬ್ಲಾ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 582 (ಶೇ.93.12) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾರೆ.

ಗ್ರಾಮೀಣ ಮಟ್ಟದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಈಕೆ ಇಂದಿರಾನಗರ ನಿವಾಸಿ ಶಬೀರ್ ಮತ್ತು ವಹಿದಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News