×
Ad

ಎಸೆಸೆಲ್ಸಿ: ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.96 ಫಲಿತಾಂಶ

Update: 2019-04-30 20:12 IST
ನುಜ್ಞಾ, ಸಾದಿಯ

ಉಡುಪಿ, ಎ.30:ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯು 2018-19ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.96ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ 49 ವಿದ್ಯಾರ್ಥಿಗಳ ಪೈಕಿ 47 ವಿದ್ಯಾರ್ಥಿಗಳು ಉತ್ತೀರ್ಣ ಗೊಂಡಿದ್ದಾರೆ. 9 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 33 ವಿದ್ಯಾರ್ಥಿ ಗಳು ಪ್ರಥಮ ದರ್ಜೆಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾದಿಯ ಲುಲು 595(ಶೇ.95.2) ಹಾಗೂ ಎನ್.ಎಂ.ನುಜ್ಲಾ 595(ಶೇ.95.2) ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿ ಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News