ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ವಿಚಾರಣೆಯಿಂದ ಹಿಂದೆ ಸರಿದ ಮಹಿಳೆ

Update: 2019-04-30 14:44 GMT

ಹೊಸದಿಲ್ಲಿ, ಎ.30: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದ ಮಹಿಳೆ ಇದೀಗ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

“ಈ ಸಮಿತಿಯಿಂದ ನನಗೆ ನ್ಯಾಯ ದೊರಕುತ್ತದೆ ಎಂದು ನನಗನಿಸುತ್ತಿಲ್ಲ. ಆದ್ದರಿಂದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News