ಎಸ್ಸೆಸ್ಸೆಲ್ಸಿ ಫಲಿತಾಂಶ : ಆಶಿಕಾಗೆ 550 ಅಂಕ

Update: 2019-04-30 15:42 GMT

ವಿಟ್ಲ : ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಕಾರುಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆಶಿಕಾ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 550 ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾಳೆ.

ಈಕೆ ವಾರ್ತಾಭಾರತಿ ಪತ್ರಿಕೆಯ ವಿತರಕ ಹನೀಫ್ ಅಕ್ಕೋಲೆ ಹಾಗೂ ದುಲೈಕಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News