ಮುಕ್ಕಾ: ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ
Update: 2019-04-30 22:24 IST
ಮಂಗಳೂರು, ಎ. 30: ಮುಕ್ಕಾದ ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆಯು ಎಸೆಸೆಲ್ಸಿಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದೆ.
23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆರು ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, ದ್ವಿತೀಯ ದರ್ಜೆಯಲ್ಲಿ ಓರ್ವ ವಿದ್ಯಾರ್ಥಿ ಪಾಸಾಗಿದ್ದಾರೆ.