ಮುಕ್ಕ ಅಂಜುಮಾನ್ ಸ್ಕೂಲ್ ಶೇ.100 ಫಲಿತಾಂಶ

Update: 2019-04-30 17:04 GMT

ಸುರತ್ಕಲ್, ಎ. 30: ಮುಕ್ಕ ಅಂಜುಮಾನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ ಒಟ್ಟು 23 ವಿದ್ಯಾರ್ಥಿಗಳ ಪೈಕಿ 6 ಅತ್ಯುತ್ತಮ ದರ್ಜೆ, 16 ಪ್ರಥಮ ದರ್ಜೆ ಹಾಗೂ ಒಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣ ರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News