×
Ad

ಎಸೆಸೆಲ್ಸಿ ಫಲಿತಾಂಶ : ನಿಹಾ ಕೌಸರ್ ಗೆ 603 ಅಂಕ

Update: 2019-04-30 22:40 IST

ಮಲ್ಪೆ ಫ್ಲವರ್ ಆಫ್ ಪ್ಯಾರಡೈಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ನಿಹಾ ಕೌಸರ್ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 603 (ಶೇ.96.5) ಅಂಕ ಗಳಿಸುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಫಯಾಝ್ ಖಾಝಿ ಹಾಗೂ ರೇಶ್ಮಾ ದಂಪತಿ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News