​ಎಸ್ಸೆಸ್ಸೆಲ್ಸಿ ಫಲಿತಾಂಶ : ಕಕ್ಕಿಂಜೆ ಕಾರುಣ್ಯ ಆಂಗ್ಲ ಮಾದ್ಯಮ ಶಾಲೆಗೆ ಶೇ 100

Update: 2019-04-30 18:24 GMT

ವಿಟ್ಲ : ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಕಾರುಣ್ಯ ಆಂಗ್ಲ ಮಾದ್ಯಮ ಶಾಲೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. 

ಶಾಲೆಯ ಒಟ್ಟು 16 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ಮರಿಯಮ್ ನಾಝಿಯಾ (555), ಆಶಿಕಾ(550), ನಸ್ರೀನಾ(549), ಮಶೂರ(538) ಅಂಕಗಳನ್ನು ಪಡೆದಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News