ಮಾಲೂರಿನಲ್ಲಿ ಆನೆ ದಾಳಿ: ಯುವಕನಿಗೆ ಗಂಭೀರ ಗಾಯ

Update: 2019-05-01 12:18 GMT

ಕೋಲಾರ: ಮಾಲೂರಿನ ಕಾಟೇರಿ ಗ್ರಾಮದಲ್ಲಿ ಆನೆ ದಾಳಿಗೆ ತುತ್ತಾಗಿ ರಾಜ (25) ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News