ಸೈಕಲ್ ಏರಿ ಸ್ವಚ್ಛತೆ ಜಾಗೃತಿ; ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಚಾಲನೆ
Update: 2019-05-01 19:51 IST
ಹಾಸನ: ಅರಸೀಕೆರೆ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿ ಗ್ರಾಮದ ಉಮಾಪತಿ ಮೊದಲಿಯಾರ್ ರವರು ನಮ್ಮ ನಡಿಗೆ ಸ್ವಚ್ಛತೆ ಕಡೆಗೆ ಎಂಬ ಹೆಸರಿನಲ್ಲಿ ಜಾಗೃತಿ ಮೂಡಿಸಲು ಹೊರಟಿರುವ ಸೈಕಲ್ ಜಾಥಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಯವರಾದ ಡಾ.ಕೆ.ಎನ್. ವಿಜಯ್ ಪ್ರಕಾಶ್ ಇತರರು ಭಾಗವಹಿಸಿದ್ದರು.