ಅಲಿಮಾ

Update: 2019-05-09 12:16 GMT

ಬಂಟ್ವಾಳ, ಮೇ 9: ವಿಟ್ಲ ಸಮೀಪದ ಕರೋಪಾಡಿ ಗ್ರಾಮದ ಟೆಂಡಟ್ಕ ನಿವಾಸಿ ದಿ. ಅಬ್ದುಲ್ ಖಾದರ್ ಅವರ ಪತ್ನಿ ಅಲಿಮಾ (64) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ರಕರ್ತ ಹಮೀದ್ ವಿಟ್ಲ ಅವರ ಹಿರಿಯ ಸಹೊದರಿಯಾಗಿದ್ದು, ಇಬ್ಬರು ಪುತ್ರರನ್ನು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ