ಬೆಂಗಳೂರಿನಲ್ಲಿ ಮಳೆಯ ಆರ್ಭಟ

Update: 2019-05-15 18:19 GMT

ಬೆಂಗಳೂರಿನ ಹಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಹಲವು ಕಡೆ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಗಾಳಿಗೆ ಮರಗಳು ಉರುಳಿ ಬಿದ್ದಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor