ಅಂಡಮಾನ್ –ನಿಕೋಬಾರ್ ನಲ್ಲಿ ಭೂಕಂಪ

Update: 2019-05-22 06:13 GMT

ಹೊಸದಿಲ್ಲಿ, ಮೇ 22: ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಬುಧವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಬೆಳಗ್ಗೆ 6:09ರ ಹೊತ್ತಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ಎಂದು ಭೂ ವಿಜ್ಞಾನಗಳ ಸಚಿವಾಲಯದ ಘಟಕವಾಗಿರುವ ಸೈಸ್ಮಾಲಜಿ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News