ವಿವಿಧ ಕ್ಷೇತ್ರಗಳ ಸ್ಟ್ರಾಂಗ್ ರೂಮ್ ಓಪನ್
Update: 2019-05-23 07:20 IST
ಹೊಸದಿಲ್ಲಿ, ಮೇ 23: ಲೋಕಸಭಾ ಚುನಾವಣೆಯ ವಿವಿಧ ಕ್ಷೇತ್ರಗಳ ಮತ ಎಣಿಕೆಗೆ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ.
ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ.