ಕಲಬುರಗಿಯಲ್ಲಿ ಖರ್ಗೆಗೆ ಹಿನ್ನಡೆ

Update: 2019-05-23 03:03 GMT

ಕಲಬುರಗಿ, ಮೇ 23:  ಕಲಬುರಗಿಯಲ್ಲಿ ಸಂಸದ  ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.

ಬಿಜೆಪಿಯ ಡಾ.ಉಮೇಶ್ ಜಾಧವ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ  28 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್ , 2ರಲ್ಲಿ ಜೆಡಿಎಸ್ ಮತ್ತು 1ರಲ್ಲಿ ಪಕ್ಷೇತರ ಅಭ್ಯರ್ಥಿ ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News