ದ.ಕ.ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ನಳಿನ್‌ಗೆ 20,935 ಮತಗಳ ಮುನ್ನಡೆ

Update: 2019-05-23 05:15 GMT

ಮಂಗಳೂರು, ಮೇ 23: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 20,935 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ 75,506 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 55,571 ಮತ ಪಡೆದಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ 5,582 ಮತಗಳನ್ನು ಪಡೆದಿದ್ದಾರೆ. ಒಟ್ಟು 1,40,001 ಮತಗಳ ಎಣಿಕೆಯಾಗಿದೆ. 747 ನೋಟ ಮತಗಳು ಚಲಾವಣೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News