ಕುಂದಗೋಳದಲ್ಲಿ ಕುಸುಮಾ ಶಿವಳ್ಳಿಗೆ ಜಯ

Update: 2019-05-23 08:40 GMT

ಬೆಂಗಳೂರು, ಮೇ 23: ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕುಸುಮಾ ಶಿವಳ್ಳಿ ಜಯ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News