5 ಲಕ್ಷಕ್ಕೂ ಅಧಿಕ ಮತಗಳಿಂದ ಶಾಗೆ ಜಯ

Update: 2019-05-23 09:30 GMT

ಹೊಸದಿಲ್ಲಿ, ಮೇ 23: ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ 5 ಲಕ್ಷಕ್ಕೂ ಅಧಿಕ ಮತಗಳಿಂದ  ಜಯ ಗಳಿಸಿದ್ದಾರೆ.

ಶಾ ಅವರು ಮೊದಲ ಯತ್ನದಲ್ಲೇ ಭರ್ಜರಿ ಗೆಲುವಿನೊಂದಿಗೆ ಲೋಕಸಭೆ ಪ್ರವೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News